ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಮತ್ತು 'ಜಾತ್ಯತೀತ' ಎಂಬ ಪದಗಳನ್ನು ತೆಗೆದುಹಾಕಬೇಕೆಂದು ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಯವರು ಪ್ರತಿಪಾದಿಸಿದ್ದಾರೆ. 50 ವರ್ಷಗಳ ಹಿಂದೆ ಕಾಂಗ್ರೆಸ್ ಹೇರಿದ್ದ ತುರ್ತುಪರಿಸ್ಥಿತಿಯನ್ನು ಕಟುವಾಗಿ ಟೀಕಿಸಿದ ಅವರು, ಈ ಪದಗಳು ಮೂಲ ಸಂವಿಧಾನದ ಭಾಗವಾಗಿರಲಿಲ್ಲ, ಅವುಗಳನ್ನು ನಂತರ ಸೇರಿಸಲಾಗಿದೆ ಎಂದು ವಾದಿಸಿದ್ದಾರೆ. ಅವರ ಈ ಸ್ಫೋಟಕ ಹೇಳಿಕೆಯು ದೇಶದ ರಾಜಕೀಯ ವಲಯದಲ್ಲಿ ಇದೀಗ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/watch?v=I0TWaqEHhSI #dattatreyahosabale #rss #constitution #preamble #LeftRightAndCentre #SuvarnaNewsDebate #SuvarnaNewsDiscussion #KannadaNews #AjitHanamakkanavar #DKShivakumar #SuvarnaNews #KannadaNews #AsianetSuvarnaNews #KarnatakaPolitics WhatsApp ► https://whatsapp.com/channel/0029Va9CL2hGE56uFHsT3J2s YouTube ► https://www.youtube.com/@AsianetSuvarnaNews Website ► https://kannada.asianetnews.com/ Facebook ► https://www.facebook.com/SuvarnaNews Twitter ► https://twitter.com/AsianetNewsSN Instagram ► https://www.instagram.com/asianetsuvarnanews/